ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ – News Kadaba

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,ಫೆ.05 : ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ.

0ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.

 

ಸೋಮವಾರ(ಫೆ.2) ಕರ್ನಾಟಕ ಸರ್ಕಾರ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದು ಹೊಸ ದರ ಮುಂದಿನ ಸೋಮವಾರ(ಫೆ.9) ಜಾರಿಗೆ ಬರಲಿದೆ. ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹೆಚ್ಚಳವಾಗಲಿದೆ. ಕನಿಷ್ಠ 10 ಇರುವ ದರ 11ಕ್ಕೆ, ಗರಿಷ್ಠ 90 ಇರುವ ದರ 95ಕ್ಕೆ ಏರಿಕೆಯಾಗಲಿದೆ.

Scroll to Top