ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ – News Kadaba

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,ಫೆ.06: ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ/ ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಹಸ್ತ / ಯೋಗ: ಧೃತಿ / ಕರಣ: ಕೌಲವ ಸೂರ್ಯೋದಯ – 06.46
ಸೂರ್ಯಾಸ್ತ – 6.23
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :

ಮೇಷ: ಬರುವ ಅವಕಾಶಗಳನ್ನು ಸದುಪ ಯೋಗಪಡಿಸಿಕೊಳ್ಳಿ. ಸುಖ ಭೋಜನ ಮಾಡುವಿರಿ.
ವೃಷಭ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ಮಿಥುನ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.

ಕಟಕ: ಆಧ್ಯಾತಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಸಿಂಹ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ಕನ್ಯಾ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ವೃಶ್ಚಿಕ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಧನುಸ್ಸು: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.

ಮಕರ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ಕುಂಭ: ಅವಿವಾಹಿತರಾಗಿದ್ದರೆ ಮದುವೆ ವಿಷಯ ನಿಮ ಮುಂದೆ ಪ್ರಸ್ತಾಪವಾಗಲಿದೆ.
ಮೀನ: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ

Scroll to Top