ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.10: ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ತಗ್ಗುತ್ತಿದ್ದು, ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆಯ ಅನುಭವ ನಿಧಾನವಾಗಿ ಜನರ ಅನುಭವಕ್ಕೆ ಬರುವಂತಹ ವಾತಾವರಣ ದಿನನಿತ್ಯ ಸೃಷ್ಟಿಯಾಗುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಲಿದೆ.

ಅಲ್ಲದೇ ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರೆದರೂ ಸಹ ಮೈಕೊರೆಯುವ ಚಳಿ ಎನ್ನುಂತಹ ವಾತಾವರಣದಿಂದ ಜನರು ಇದೀಗ ದೂರವಾಗಿದ್ದಾರೆ.

ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇದೆ. ಇಂದಿನಿಂದ ಮುಂದಿನ ಎರಡು ದಿನಗಳಲ್ಲಿ ಮಧ್ಯಾಹ್ನದ ಹೊತ್ತಿಗೆ ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top