ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ – News Kadaba

ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

(ನ್ಯೂಸ್‌ ಕಡಬ) newskadaba.com,  ಫೆ.10 ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ.

ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ರೋಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂಗಳೂರು ನಗರದ ಕೇಂದ್ರ ಪ್ರದೇಶಗಳಲ್ಲಿ ಸಾರ್ವಜನಿಕ ಸಾಮೂಹಿಕ ಸಾರಿಗೆಯನ್ನು ಉತ್ತೇಜಿಸುವುದು, ಸಾರ್ವಜನಿಕ ಅನುಕೂಲತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Scroll to Top