ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.11: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು. ಕನಿಷ್ಠ ತಾಪಮಾನ ವಾಡಿಕೆಯಷ್ಟೆ ಇದ್ದರೂ ಈಗಾಗಲೇ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ.

ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top