ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ – News Kadaba

ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಹಾಕಿದ್ದರು. ಆ ವೇಳೆಗೆ ಸ್ಥಳದಲ್ಲಿದ್ದ ಜನರು ಓಡಿ ತಪ್ಪಿಸಿಕೊಂಡರು. ಕೋಳಿ ಅಂಕ ನಡೆಸಲು ಗದ್ದೆಯಲ್ಲಿ ಇರಿಸಿದ್ದ ಕಬ್ಬಿಣದ ಬೇಲಿಯನ್ನು ಪೊಲೀಸರು ವಶಕ್ಕೆ ಪಡೆದರು.

Scroll to Top