ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ – News Kadaba

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.13:  ನಿತ್ಯ ನೀತಿ : ಅಧರ್ಮದಿಂದ ಶತ್ರು ಕೆಲವು ಬಾರಿ ಗೆಲ್ಲಬಹುದು.! ಆದರೆ ಕರ್ಮ ಎದುರಾಗುವ ವೇಳೆಗೆ ಧರ್ಮ ಅವನನ್ನು ಸುಡಲು ಪ್ರಾರಂಭಿಸಿರುತ್ತದೆ. ಅವನ ನಿರ್ನಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.! -ಭಗವದ್ಗೀತೆ

ಪಂಚಾಂಗ : ಶುಕ್ರವಾರ

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ – 06.44
ಸೂರ್ಯಾಸ್ತ – 6.25
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :

ಮೇಷ: ಬಂಧುಗಳೊಂದಿಗೆ ವೈಮನಸ್ಸು ಉಂಟಾಗ ದಂತೆ ನೋಡಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ವೃಷಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಪ್ರತಿಭೆಗೆ ತಕ್ಕ ಪ್ರತಿಲ ದೊರೆಯುವುದು.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ.

ತುಲಾ: ನೀವು ಕಂಡ ಕನಸು ಗಳಿಗೆ ಸ್ನೇಹಿತರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

Scroll to Top