ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಾರೆ: ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟ – News Kadaba

ಬೆಳ್ಳಾರೆ: ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟ

(ನ್ಯೂಸ್‌ ಕಡಬ) newskadaba.com,  ಫೆ.14 ಸುಳ್ಯ :ಬೆಳ್ಳಾರೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿ ಸ್ಪೋಟಗೊಂಡಿದೆ. ತಾಂತ್ರಿಕ ಅಡಚಣೆಗಳಿಂದ ಘಟಕದ ಅನಿಲಸಂಪರ್ಕದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು ಇಲ್ಲಿ ಗಾಜುಗಳು ಪುಡಿ ಪುಡಿಯಾಗಿದೆ.

ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಾ ಇದ್ದ ಈ ಟ್ಯಾಂಕಿ ಸ್ಪೋಟದ ಬಗ್ಗೆ ಸುಳ್ಯ ತಾಲೂಕು ಪಂಚಾಯಿತಿ ಇಒ ರವರು ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾ.ಪಂ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ, ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ಮಣಿಕಂಠ ಕಲ್ಲೋಣಿ, ಸಾರ್ವಜನಿಕರು ಉಪಸ್ಥಿತರಿದ್ದು ವೀಕ್ಷಿಸಿದರು.

Scroll to Top