ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ: ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಆರೆಸ್ಟ್ – News Kadaba

ಬೆಳ್ತಂಗಡಿ: ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.14:  ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ನಂಜುಂಡ ಮಾಗಡಿ(39) ಬಂಧಿತ ಆರೋಪಿ.

2017ರಲ್ಲಿ ರೆಖ್ಯ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಸಂಬಂಧ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ….

 

Scroll to Top