ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: ಪೊಲೀಸ್ ಇಲಾಖೆಗೆ ಕೊಂಕಣ ರೈಲ್ವೆಯಿಂದ ಬೊಲೆರೋ ಜೀಪ್ ಹಸ್ತಾಂತರ – News Kadaba

ಉಡುಪಿ: ಪೊಲೀಸ್ ಇಲಾಖೆಗೆ ಕೊಂಕಣ ರೈಲ್ವೆಯಿಂದ ಬೊಲೆರೋ ಜೀಪ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಫೆ.21  ಉಡುಪಿ : ಸಿಎಸ್‌ಆರ್ ಅಡಿಯಲ್ಲಿ ಪೊಲೀಸ್ ಇಲಾಖೆಗೆ ಜೀಪು ಹಸ್ತಾಂತರ..ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್‌ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕಾರವಾರ ರೀಜನಲ್ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ವಾಹನವನ್ನು ಹಸ್ತಾಂತರಿಸಿದರು.

Scroll to Top