(ನ್ಯೂಸ್ ಕಡಬ) newskadaba.com,ಫೆ.24: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲಲ್ಲಿ ಗುಡುಗು ಸಹಿತ ವಾತಾವರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ………..








