ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಮಾ.02: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top