ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ಬೆಲೆ ಇಂದು ಭಾರೀ ಏರಿಕೆ – News Kadaba

ಚಿನ್ನದ ಬೆಲೆ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07  ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಭಾರೀ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ (Gold Price Today On 7th March) ಬೆಲೆಯಲ್ಲಿ ಬರೋಬ್ಬರಿ 230 ರೂ. ಏರಿಕೆಯಾಗಿ 15,000 ರೂ. ಆದರೆ 24 ಕ್ಯಾರಟ್‌ ಚಿನ್ನಕ್ಕೆ 251 ರೂ. ಏರಿಕೆಯಾಗಿ 16,364 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,20,000 ರೂ. 10 ಗ್ರಾಂಗೆ ನೀವು 1,50,000 ರೂ. 100 ಗ್ರಾಂಗೆ ನೀವು 15,00,000 ರೂ. ಇದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,30,912 ರೂ. ಹಾಗೂ 10 ಗ್ರಾಂಗೆ ನೀವು 1,63,640 ರೂ. 100 ಗ್ರಾಂಗೆ ನೀವು 16,36,400 ರೂ. ಪಾವತಿ ಮಾಡಬೇಕು.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
ಚೆನ್ನೈ 15,000 ರೂ. 16,364 ರೂ.
ಮುಂಬೈ 15,000 ರೂ. 16,364 ರೂ.
ಹೈದರಾಬಾದ್‌ 15,000 ರೂ. 16,364 ರೂ.
ಕೋಲ್ಕತ್ತಾ 15,000 ರೂ. 16,364 ರೂ.

ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 285 ರೂ. ಇದೆ. 10 ಗ್ರಾಂ ಬೆಳ್ಳಿಗೆ 2850 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 285,000 ರೂಪಾಯಿ ಪಾವತಿಸಬೇಕು.

Scroll to Top