ರಾಜ್ಯದಲ್ಲೆಡೆ ಬಿರುಸಿನ ಮತದಾನ ​► ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11 ಗಂಟೆ ವೇಳೆಗೆ 30.25% ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.12. ರಾಜ್ಯದಲ್ಲೆಡೆ ಬಿರುಸಿನ ಮತದಾನವಾಗುತ್ತಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವುದು ಕಂಡುಬಂದಿದೆ.

ರಾಜ್ಯದ ವಿವಿಧೆಡೆ ಕಳೆದೆರಡು ದಿನಗಳಿಂದ ಸಂಜೆ ವೇಳೆಗೆ ಮಳೆಯಾಗುತ್ತಿರುವುದರಿಂದ ಮತದಾರರು ಅಪರಾಹ್ನಕ್ಕೂ ಮೊದಲೇ ಮತಗಟ್ಟೆಯತ್ತ ಧಾವಿಸಿ ಬರುತ್ತಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 11 ಗಂಟೆಯ ವೇಳೆಗೆ 30.25 ಶೇಕಡಾ ಮತದಾನವಾಗಿದೆ.

 

Scroll to Top