ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com, ಮಾ.09 : ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಇಂದು ಸಹ ಬಿಸಿಲಿನಿಂದ ಕೂಡಿದ ಒಣಹವೆಯ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






error: Content is protected !!
Scroll to Top