ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಚಿನ್ನದ ಬೆಲೆ – News Kadaba

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಮಾ.09 : ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 180 ರೂಗಳಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು.

ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,126 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,168 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,820 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

Scroll to Top