ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.12: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top