ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು – News Kadaba

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

. ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top