ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಎಸ್.ಎಸ್.ಎಲ್.ಸಿ. ಪರೀಕ್ಷೆ-1 ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮಾರ್ಚ್ 18 ರಿಂದ  ಎಪ್ರಿಲ್ 2  ರವರೆಗೆ ಪರೀಕ್ಷೆ  ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.





error: Content is protected !!
Scroll to Top