ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ಚಿನ್ನದ ದರದಲ್ಲಿ ಇಳಿಕೆ – News Kadaba

ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮಾ.16: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,590 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 49 ರೂ.

ಇಳಿಕೆಯಾಗಿ 15,917 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,16,720 ರೂ. ಆದರೆ, 10 ಗ್ರಾಂಗೆ ನೀವು 1,45,900 ರೂ. ಹಾಗೂ 100 ಗ್ರಾಂ ಚಿನ್ನಕ್ಕೆ 1,45,9000 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನಕ್ಕೆ 1,16,720 ರೂ. ಪಾವತಿಸಿದರೆ, 10 ಗ್ರಾಂಗೆ ನೀವು 1,59,170 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 1,59,1700 ರೂ. ಪಾವತಿ ಮಾಡಬೇಕಾಗುತ್ತದೆ.

 

  • ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
  • ನಗರ 22 ಕ್ಯಾರಟ್‌ (1 ಗ್ರಾಂ)      24 ಕ್ಯಾರಟ್‌ (1 ಗ್ರಾಂ)
  • ಚೆನ್ನೈ 14,590 ರೂ.      15,917 ರೂ.
  • ಮುಂಬೈ 14,590 ರೂ. 15,917 ರೂ.
  • ಹೈದರಾಬಾದ್‌ 14,590 ರೂ.      15,917 ರೂ.
  • ಕೋಲ್ಕತ್ತಾ 14,590 ರೂ.      15,917 ರೂ.

ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 270 ರೂ. ಇದೆ. 10 ಗ್ರಾಂ ಬೆಳ್ಳಿಗೆ 2700 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 270,000 ರೂಪಾಯಿ ಪಾವತಿಸಬೇಕು.

Scroll to Top