ಮಾರ್ಚ್ 28ರಂದು ಹಜ್ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ



(ನ್ಯೂಸ್‌ ಕಡಬ) newskadaba.com ಮಾ. 16. 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮವು ಮಾರ್ಚ್ 28ರಂದು ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಯೆನೆಪೋಯ ಶಾಲಾ ಆವರಣದಲ್ಲಿ ನಡೆಯಲಿದೆ.





ಈ ವೇಳೆ ಯಾತ್ರಾರ್ಥಿಗಳು ಇತ್ತೀಚೆಗೆ ಭಾರತ ಸರ್ಕಾರದಿಂದ ನೀಡಲಾದ ಮೆಡಿಕಲ್ ಕಾರ್ಡ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಹಾಜಿ ವೈ. ಅಬ್ದುಲ್ಲಾ ಕುಂಞಿ ಯೆನೆಪೋಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top