ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು – News Kadaba

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.17 ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ) ಬಸ್ ಮೈಮೇಲೆ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ.

ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top