ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಮಾ.21: ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ..

Scroll to Top