ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ – News Kadaba

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮಾ.26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಆರೋಪಿಯ ಪತ್ನಿ ನೀಡಿದ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೀರ್ಘಕಾಲದ ವಿಚಾರಣೆಯ ನಂತರ ಇದೀಗ ಕೋರ್ಟ್ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ.

Scroll to Top