ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ – News Kadaba

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.27:  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ದೂ.ಸಂ: 9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top