ಇಂದಿನ ರಾಜ್ಯದ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  .04 ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ..







ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.






error: Content is protected !!
Scroll to Top