ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ – News Kadaba

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿರುವುದರಿಂದಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ವಾಹನ ಮಾಲೀಕರು ಸಹಕರಿಸದೆ ತನಿಖೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ಸೂಚಿಸಿದ್ದಾರೆ.

ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಲು ನಿಲ್ಲಿಸುವಂತೆ ಸೂಚಿಸಿದರೂ ಕೆಲವು ಸವಾರರು ಸಹಕರಿಸದೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇನ್ನು ಕೆಲವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸುತ್ತಾರೆ. ಅಂತಹವರ ವಿರುದ್ಧ ನೇರವಾಗಿ ಫೈರಿಂಗ್ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

Scroll to Top