ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com  ,ಎ10: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top