ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಎ.11: ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ..

Scroll to Top