ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು

ಮಂಗಳೂರು, ಮೇ.15. ರಾಜ್ಯದಲ್ಲಿ ಬಿಜೆಪಿಯು ಮೊದಲ ಖಾತೆ ತೆರೆದಿದ್ದು, ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಾಜಿ ಸಚಿವ ಕಾಂಗ್ರೆಸ್‌ನ ಅಭ್ಯರ್ಥಿ ಅಭಯಚಂದ್ರ ಜೈನ್ ರನ್ನು 22 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯು ಸೋಲಿಸಿದೆ.

error: Content is protected !!