ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ರಾಜ್ಯದ ಹವಾಮಾನ ವರದಿ – News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.14: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top