ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ವಿಜಯದ ಪತಾಕೆಯನ್ನು ತನ್ನದಾಗಿಸಿಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ರವರನ್ನು ನಾಲ್ಕು ಬಾರಿ ಮಣಿಸಿದ ಎಸ್ ಅಂಗಾರ ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.