ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು – News Kadaba

ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ( 23) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ.

ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಭೇಟಿ ನೀಡಿದ್ದಾರೆ.

 

Scroll to Top