(ನ್ಯೂಸ್ ಕಡಬ) newskadaba.com ಉಡುಪಿ, ಮೇ.19. ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ರಜೆಯ ಮೇಲೆ ತೆರಳಿರುವುದರಿಂದ ಅರಕ್ಷಕ ಮಹಾನಿರ್ದೇಶಕರು ಗೃಹರಕ್ಷಕ ದಳದ ಮಹಾಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಬೆಂಗಳೂರು ಇವರ ಆದೇಶದಂತೆ ಡಾ|| ಮುರಲೀ ಮೋಹನ್ ಚೂಂತಾರು ಸಮಾದೇಷ್ಟರು ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ ಇವರು ತತ್ಕಾಲಿಕವಾಗಿ ಉಡುಪಿ ಜಿಲ್ಲಾ ಸಮಾದೇಷ್ಟರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.
ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರ ಪ್ರಭಾರ
