ಕೊನೆಗೂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿದ್ದಾರೆ. ವಿಶ್ವಾಸ ಮತಯಾಚನೆ ಮಾಡದೆ ಯಡಿಯೂರಪ್ಪ ಅವರು ರಾಜಿನಾಮೆ ಘೋಷಣೆ ಮಾಡಿದ್ದಾರೆ. ಕೇವಲ 55 ಗಂಟೆಗಳ ಕಾಲ ಮುಖ್ಯಮಂತ್ರಿಯಾದ ಬಿ.ಎಸ್.ವೈ ಅವರು ರಾಜ್ಯಪಾಲರಿಗೆ ರಾಜಿನಾಮ ಪತ್ರ ನೀಡಲಿದ್ದಾರೆ.
Big Breaking ► ಕೊನೆಗೂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ
