ಇಂದು ಚಿನ್ನದಲ್ಲಿ ಕೊಂಚ ಇಳಿಕೆ



(ನ್ಯೂಸ್‌ ಕಡಬ) newskadaba.com,  ಮೇ.27 ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.







ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ






22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,872 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರು: 14,510 ರೂ

error: Content is protected !!
Scroll to Top