(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ









