(ನ್ಯೂಸ್ ಕಡಬ) newskadaba.com, ಜೂ.03 ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ.
CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ.
ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪ್ರಮೋಷನ್ ನೀಡಿದೆ.









