ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಣ್ಣಾಮಲೈ



(ನ್ಯೂಸ್ ಕಡಬ) newskadaba.com ಜೂ. 05. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ.







ಅಣ್ಣಾಮಲೈ ಅವರ ರಾಜಕೀಯ ನಡೆಯ ಕುರಿತು ಕಳೆದ ಕೆಲವು ದಿನಗಳಿಂದ ತೀವ್ರ ಊಹಾಪೋಹಗಳು ಕೇಳಿ ಬರುತ್ತಿದ್ದವು. ಈ ಬೆಳವಣಿಗೆಯ ನಡುವೆ ಅವರು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.






error: Content is protected !!
Scroll to Top