(ನ್ಯೂಸ್ ಕಡಬ) newskadaba.com ಕಡಬ, ಮೇ.21. ಕನ್ನಡ ಪ್ರೌಢಶಿಕ್ಷಣ ಮಂಡಳಿ 2017-18 ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಆಲಂಕಾರು ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 244 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 104 ವಿದ್ಯಾರ್ಥಿಗಳು ದ್ವ್ವಿತೀಯ ಶ್ರೇಣಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಲ್ಲಿ ಉತಿರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಡ್ರಾಯಿಂಗ್: ಆಲಂಕಾರು ಶ್ರೀ ದುರ್ಗಾಂಬ ಕಾಲೇಜಿಗೆ ಶೇ.100 ಫಲಿತಾಂಶ
