ಬಸ್ ಪ್ರಯಾಣಕ್ಕೆ ಆಧಾರ್ ಬದಲು ‘ಸ್ಮಾರ್ಟ್ ಕಾರ್ಡ್‌’: ಶಕ್ತಿ ಯೋಜನೆಯಡಿ ಹೊಸ ಕ್ರಮ

(ನ್ಯೂಸ್‌ ಕಡಬ) newskadaba.com, ಜೂ.10 ಶಕ್ತಿ ಯೋಜನೆ: ಮಹಿಳೆಯರಿಗೆ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್‌’
ಬಸ್ ಪ್ರಯಾಣದ ವೇಳೆ ಭೌತಿಕ ಆಧಾರ್ ಕಾರ್ಡ್ ತೋರಿಸುವ ಗೊಂದಲ ನಿವಾರಿಸಲು ಸರ್ಕಾರದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿ.ರಾಜ್ಯದ 3 ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಈ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ
ಮೆಟ್ರೋ ಕಾರ್ಡ್ ಮಾದರಿಯಲ್ಲಿ ಪುರುಷರೂ ಶುಲ್ಕ ಪಾವತಿಸಿ ಕಾರ್ಡ್ ಪಡೆದು, ರೀಚಾರ್ಜ್ ಮಾಡಿಕೊಳ್ಳಬಹುದು.3 ಕೋಟಿ ಕಾರ್ಡ್‌ಗಳ ಮುದ್ರಣಕ್ಕೆ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು.

Scroll to Top