ಹಾಸ್ಟೆಲ್ ವಾರ್ಡನ್ ಹುದ್ದೆ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನ ಹಾಸ್ಟೆಲ್‍ ಗೆ ಹೊರಗುತ್ತಿಗೆ ಆಧಾರದಲ್ಲಿ 1 ವಾರ್ಡನ್ ಹುದ್ದೆಗೆ ಪುರುಷ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಸ್ಟೆಲ್ ನಿರ್ವಹಣೆ, ವಿದ್ಯಾರ್ಥಿಗಳ ಮೇಲ್ವಿಚಾರಣೆ ಮತ್ತು ಶಿಸ್ತುಪಾಲನೆ ಕಾರ್ಯಗಳಲ್ಲಿ ಅನುಭವವನ್ನು ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಯು ಹಾಸ್ಟೆಲ್‍ ನಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.
ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ ಸಂಸ್ಥೆ (ದೂ.ಸಂ:9008263660, 08242408003) ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top