ರೈತರ ಗಮನಕ್ಕೆ: ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ



(ನ್ಯೂಸ್ಕಡಬ) newskadaba.com, ಜೂ.11 : ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ₹2,000 ಹಣವು ಜೂನ್ ಅಥವಾ ಜುಲೈ 2026ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.







ಯೋಜನೆಯ ಲಾಭ: ಅರ್ಹ ರೈತರಿಗೆ ವರ್ಷಕ್ಕೆ ಒಟ್ಟು ₹6,000 ಆರ್ಥಿಕ ನೆರವನ್ನು 3 ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ಮುಂದಿನ ಕಂತಿನ ಹಣ ಪಡೆಯಲು ರೈತರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.






ರೈತರು PM Kisan GOI ಮೊಬೈಲ್ ಆ್ಯಪ್ ಮೂಲಕ ತಮ್ಮ ಫಲಾನುಭವಿ ಸ್ಥಿತಿಯನ್ನು ಪರಿಶೀಲಿಸಬಹುದು.

error: Content is protected !!
Scroll to Top