ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಂತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು – News Kadaba

ಕುಂತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.23. ಮಹಿಳೆಯೋರ್ವರು ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವುಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ಅಪರಾಹ್ನ ಕುಂತೂರಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಪೆರಾಬೆ ಗ್ರಾಮದ ಕುಂತೂರು ಅನ್ನಡ್ಕ ನಿವಾಸಿ ವಿಶ್ವನಾಥ್ ಗೌಡ ಎಂಬವರ ಪತ್ನಿ ಶಶಿಕಲಾ (46) ಎಂದು ಗುರುತಿಸಲಾಗಿದೆ. ಇವರು ಬುಧವಾರ ಅಪರಾಹ್ನ ತನ್ನ ಮನೆಯ ಅಂಗಳದಲ್ಲಿದ್ದ ಆವರಣ ಗೋಡೆಯಿಲ್ಲದ ಬಾವಿಯಿಂದ ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ ಇಪ್ಪತ್ರೈದು ಅಡಿ ಆಳದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಸಿ ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ.

Scroll to Top