(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 2ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
ನಾಳೆ (ಜು. 02) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ









