ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ – News Kadaba

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್‍ ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ.

ಈ ಕೋರ್ಸ್‍ ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಕೋರ್ಸ್ ಉದ್ಯೋಗಾಧಾರಿತವಾಗಿದ್ದು, ಪ್ರಸ್ತುತ ಸ್ಥಳಿಯ ಕೈಗಾರಿಕೆಗಳಲ್ಲಿ ಬಹು ಬೇಡಿಕೆಯುಳ್ಳದ್ದಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ನಗರದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ ಸಂಸ್ಥೆಯನ್ನು (ದೂ.ಸಂ: 0824-2408003, 9008263660,  7899070548)  ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ.  ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top