ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ



(ನ್ಯೂಸ್‌ ಕಡಬ) newskadaba.com,  ಜು.10  ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರೀಡಾ ಬಾಂಧವ್ಯ ಬಲಪಡಿಸಲು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (MCC) ಜೊತೆಗಿನ ಈ ಸಹಭಾಗಿತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ.







ಕ್ರಿಕೆಟ್, ಫುಟ್‌ಬಾಲ್ ಹಾಗೂ ಕಬಡ್ಡಿ ಕ್ರೀಡೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ, ತಳಮಟ್ಟದಲ್ಲೇ ಯುವ ಕ್ರೀಡಾಪಟುಗಳನ್ನು ಗುರುತಿಸಿ ವಿಶ್ವದರ್ಜೆಯ ತರಬೇತಿ ನೀಡುವುದು.ಮತ್ತು ಕ್ರೀಡಾ ವಿಜ್ಞಾನ ಮತ್ತು ತಾಂತ್ರಿಕ ಪರಿಣತಿ ವಿನಿಮಯದ ಮೂಲಕ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಿಗೆ ಭಾರತೀಯ ಅಥ್ಲೀಟ್‌ಗಳನ್ನು ಸಜ್ಜುಗೊಳಿಸುವುದು.






error: Content is protected !!
Scroll to Top