ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ – News Kadaba

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಜು. 13. ಆನ್ ಲೈನ್ ಡೆಲಿವರಿ ಕೊಡಲು ಹೋದ ಯುವಕನೋರ್ವ ಅನುಮತಿಯಿಲ್ಲದೆ ಒಂಟಿಯಾಗಿದ್ದ ಮಹಿಳೆಯ ಜೊತೆ ಮನೆಯ ಶೌಚಾಲಯ ಬಳಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್‌ನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕನನ್ನು ಬೆಳಗಾವಿಯ ವಿಜಯ್ ಮಲ್ಲಿಕಾರ್ಜನ್ ಕಾಮತ್ ಎಂದು ಗುರುತಿಸಲಾಗಿದೆ.

ಈತ ಜುಲೈ 11ರಂದು ಪಾಪಯ್ಯ ಗಾರ್ಡನ್ ಲೇಔಟ್‌ ನಲ್ಲಿರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಡೆಲಿವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆ ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Scroll to Top