ಪೋಕ್ಸೋ ಪ್ರಕರಣ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು



(ನ್ಯೂಸ್‌ ಕಡಬ) newskadaba.com,  ಜು.13  : ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ದಾವಣಗೆರೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ.







ತೀವ್ರ ಕುತೂಹಲ ಕೆರಳಿಸಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಶ್ರೀಗಳಿಗೆ ಷರತ್ತುಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.






error: Content is protected !!
Scroll to Top