(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ.
ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Join the Group


